*ಸಮಾಜಮುಖಿ ಸಿನಿಮಾ ಮಾಡುವವರಿಗೆ- ಚಿತ್ರೋದ್ಯಮದ ಅಭಿವೃದ್ಧಿಗೆ ಸರ್ಕಾರ ಸದಾ ಸಿದ್ದ: ಸಿಎಂ ಸಿದ್ದರಾಮಯ್ಯ*
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ಚಾಲನೆ ಪ್ರಗತಿವಾಹಿನಿ ಸುದ್ದಿ: ಸಿನಿಮಾಗಳು ಮನರಂಜನೆಗೆ ಸೀಮಿತವಾಗದೆ ಸಮಾಜದ ಅಂಕುಡೊಂಕುಗಳನ್ನು ತಿದ್ದಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ “17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ”ವನ್ನು ಉದ್ಘಾಟಿಸಿ ಮಾತನಾಡಿದರು. ಸಿನಿಮಾ ಮನರಂಜನೆ ಜೊತೆಗೆ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಸಾಧನವಾಗಲಿ ಎಂದು ಕರೆ ನೀಡಿದರು.Home add -Advt ಸಮಾಜದಲ್ಲಿ ಅಸಮಾನತೆ ಇದೆ. ಅಸಮಾನತೆಗೆ ತುತ್ತಾಗಿರುವ ಮಹಿಳೆಯರು, ಹಿಂದುಳಿದವರು, ರೈತ, ದಲಿತ ಸಮುದಾಯಗಳಿವೆ. ಈ ಸಮುದಾಯಗಳ … Continue reading *ಸಮಾಜಮುಖಿ ಸಿನಿಮಾ ಮಾಡುವವರಿಗೆ- ಚಿತ್ರೋದ್ಯಮದ ಅಭಿವೃದ್ಧಿಗೆ ಸರ್ಕಾರ ಸದಾ ಸಿದ್ದ: ಸಿಎಂ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed