*’ವನ್ಯ’ ಚಲನಚಿತ್ರಕ್ಕೆ ಕನ್ನಡದ ಅತ್ಯುತ್ತಮ ಸಿನಿಮಾ ಪ್ರಶಸ್ತಿ*
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ತೆರೆ ಪ್ರಗತಿವಾಹಿನಿ ಸುದ್ದಿ: 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಇಂದು ತೆರೆ ಬಿದ್ದಿದೆ. ಬಡಿಗೇರ್ ದೇವೇಂದ್ರ ನಿರ್ದೇಶನದ ಕನ್ನಡದ ‘ವನ್ಯ’ ಚಲನಚಿತ್ರಕ್ಕೆ ಕನ್ನಡದ ಅತ್ಯುತ್ತಮ ಸಿನಿಮಾ ಪ್ರಶಸ್ತಿ ಲಭ್ಯವಾಗಿದೆ. ಜಪಾನ್ ನ ‘ಲಾಸ್ಟ್ ಲ್ಯಾಂಡ್’ ಏಷ್ಯದ ಅತ್ಯುತ್ತಮ ಹಾಗೂ ಮರಾಠಿಯ ‘ಸಬರ್ ಬೊಂದಾ’ ಭಾರತದ ಅತ್ಯುತ್ತಮ ಸಿನಿಮಾ ವಿಭಾಗದಲ್ಲಿ ಪ್ರಶಸ್ತಿ ಪಡೆದಿವೆ.Home add -Advt ‘ಅತ್ಯುತ್ತಮ ಸಿನಿಮಾ’ ಪ್ರಶಸ್ತಿ ವಿಜೇತರಿಗೆ ಪಾರಿತೋಷಕದ ಜೊತೆಗೆ 10 ಲಕ್ಷ ರೂಪಾಯಿ ನಗದು ಬಹುಮಾನ ನೀಡಲಾಯಿತು. … Continue reading *’ವನ್ಯ’ ಚಲನಚಿತ್ರಕ್ಕೆ ಕನ್ನಡದ ಅತ್ಯುತ್ತಮ ಸಿನಿಮಾ ಪ್ರಶಸ್ತಿ*
Copy and paste this URL into your WordPress site to embed
Copy and paste this code into your site to embed