ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಕೊರೋನಾದಿಂದ ಬೆಳಗಾವಿಯಲ್ಲಿ ಶನಿವಾರ 18 ಜನರು ಸಾವಿಗೀಡಾಗಿದ್ದಾರೆ. ಒಟ್ಟೂ 847 ಜನರಿಗೆ ಸೋಂಕು ದೃಢಪಟ್ಟಿದೆ.
ಬೆಳಗಾವಿಯಲ್ಲಿ 288, ರಾಯಬಾಗದಲ್ಲಿ 164, ಚಿಕ್ಕೋಡಿಯಲ್ಲಿ 129 ಜನರಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ 7 ಜನರು ಸಾವಿಗೀಡಾಗಿದ್ದಾರೆ. ರಾಯಬಾಗದಲ್ಲಿ 4, ಗೋಕಾಕಲ್ಲಿ 4 ಜನರು ಸಾವಿಗೀಡಾಗಿದ್ದಾರೆ.
ವಿವರ ಇಲ್ಲಿದೆ –
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ