*ಹೊಟ್ಟೆನೋವು ತಾಳಲಾರದೇ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಚಿಕಿತ್ಸೆ ಫಲಿಸದೇ ಸಾವು*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಹೊಟ್ಟೆನೋವು ತಾಳಲಾರದೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಕಬ್ಬೂರ ಪಟ್ಟಣದ ಬೆಲ್ಲದ ಬಾಗೇವಾಡಿಯಲ್ಲಿ ನಡೆದಿದೆ. ಪಲ್ಲವಿ (19) ಮೃತ ಯುವತಿ. ಬೆಲ್ಲದ-ಬಾಗೇವಾಡಿ ರಸ್ತೆಗೆ ಹೊಂದಿಕೊಂಡ ತೋಟದ ಮನೆಯ ನಿವಾಸಿ. ಹೊಟ್ಟೆ ನೋವು ತಾಳಲಾರದೆ ಕಳೆದ ಎಂಟು ದಿನಗಳ ಹಿಂದೆವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ ಸಿದ್ದಳು. ಚಿಕಿತ್ಸೆಗಾಗಿ ಸಮೀಪದ ಘಟಪ್ರಭಾ ಕೆ.ಎಚ್. ಐ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಯುವತಿ ಮೃತಪಟ್ಟಿದ್ದಾಳೆ. ಫಟನಾ ಸ್ಥಳಕ್ಕೆ … Continue reading *ಹೊಟ್ಟೆನೋವು ತಾಳಲಾರದೇ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಚಿಕಿತ್ಸೆ ಫಲಿಸದೇ ಸಾವು*
Copy and paste this URL into your WordPress site to embed
Copy and paste this code into your site to embed