*ಶ್ರೀ ಅಭಯ ವಿನಾಯಕ ದೇವಸ್ಥಾನದ 19ನೇ ವಾರ್ಷಿಕೋತ್ಸವ ಭಕ್ತಿಭಾವದಿಂದ ಸಂಪನ್ನ*

ಪ್ರಗತಿವಾಹಿನಿ ಸುದ್ದಿ, ಶಿರಸಿ: ಇಲ್ಲಿನ ನಾರಾಯಣಗುರು ನಗರದ ಶ್ರೀ ಅಭಯ ವಿನಾಯಕ ದೇವಸ್ಥಾನದ 19ನೇ ವಾರ್ಷಿಕೋತ್ಸವ ಮಂಗಳವಾರ ಭಕ್ತಿಭಾವ ಹಾಗೂ ಧಾರ್ಮಿಕ ಸಂಭ್ರಮದ ನಡುವೆ ವಿಜೃಂಭಣೆಯಿಂದ ನಡೆಯಿತು. ಬೆಳಗ್ಗೆಯಿಂದಲೇ ದೇವಸ್ಥಾನದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ಜರುಗಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರ ದರ್ಶನ ಪಡೆದು ಆಶೀರ್ವಾದ ಪಡೆದರು.Home add -Advt ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆ 6 ಗಂಟೆಯಿಂದಲೇ ಕಲಶಾಭಿಷೇಕ, ಹವನ, ಪಂಚಾಮೃತ ಅಭಿಷೇಕ, ಫಲಾಭಿಷೇಕ, ರುದ್ರಾಭಿಷೇಕ, ನವಗ್ರಹ ಅಭಿಷೇಕ ಸೇರಿದಂತೆ ಹಲವು ವೈದಿಕ ಪೂಜೆಗಳು ನೆರವೇರಿದವು. … Continue reading *ಶ್ರೀ ಅಭಯ ವಿನಾಯಕ ದೇವಸ್ಥಾನದ 19ನೇ ವಾರ್ಷಿಕೋತ್ಸವ ಭಕ್ತಿಭಾವದಿಂದ ಸಂಪನ್ನ*