*ಪ್ರಥಮ ಪಿಯುಸಿ ಫಲಿತಾಂಶ ನೋಡಲು ಈ ವೆಬ್ ಸೈಟ್ ಗೆ ಭೇಟಿ ನೀಡಿ*

ಪ್ರಗತಿವಾಹಿನಿ ಸುದ್ದಿ: 2026ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು (KSEAB) ಇಂದು ಅಧಿಕೃತವಾಗಿ ಪ್ರಕಟಿಸುತ್ತಿದೆ. ರಾಜ್ಯಾದ್ಯಂತ 2026ರ ಫೆಬ್ರವರಿ ಮತ್ತು ಮಾರ್ಚ್ ತಿಂಗಳಿನಲ್ಲಿ ನಡೆದಿದ್ದ ಪರೀಕ್ಷೆಗೆ ಹಾಜರಾಗಿದ್ದ ಲಕ್ಷಾಂತರ ವಿದ್ಯಾರ್ಥಿಗಳು ಫಲಿತಾಂಶವನ್ನು ಆನ್‌ಲೈನ್ ಮೂಲಕ ವೀಕ್ಷಿಸಬಹುದಾಗಿದೆ.Home add -Advt ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ karresults.nic.in ಗೆ ಭೇಟಿ ನೀಡಿ ಫಲಿತಾಂಶ ನೋಡಬಹುದು. ತಮ್ಮ ರಿಜಿಸ್ಟರ್ ನಂಬರ್ ಮತ್ತು ಹುಟ್ಟಿದ ದಿನಾಂಕವನ್ನು ನಮೂದಿಸುವ ಮೂಲಕ ಅಂಕಪಟ್ಟಿಯನ್ನು … Continue reading *ಪ್ರಥಮ ಪಿಯುಸಿ ಫಲಿತಾಂಶ ನೋಡಲು ಈ ವೆಬ್ ಸೈಟ್ ಗೆ ಭೇಟಿ ನೀಡಿ*