*ಪ್ರಥಮ ಪಿಯುಸಿ ಪ್ರಶ್ನೆ ಪತ್ರಿಕೆ ಬಗ್ಗೆ ಮುಖ್ಯ ಮಾಹಿತಿ ನೀಡಿದ ಸಚಿವ ಮಧು ಬಂಗಾರಪ್ಪ*

ಪ್ರಗತಿವಾಹಿನಿ ಸುದ್ದಿ: ಪದವಿ ಪೂರ್ವ ಹಂತದ ಶಿಕ್ಷಣದ ಗುಣಮಟ್ಟವನ್ನು ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಈ ನಿಟ್ಟಿನಲ್ಲಿ ಪಿಯುಸಿ ಪ್ರಶ್ನೆ ಪತ್ರಿಕೆಗಳಲ್ಲಿ ಬದಲಾವಣೆಗಳಾಗಿವೆ. 2027ರಲ್ಲಿ ನಡೆಯಲಿರುವ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ಪ್ರಶ್ನೆಪತ್ರಿಕೆಗಳನ್ನು ರಾಜ್ಯಮಟ್ಟದಲ್ಲಿ ಸಿದ್ಧಪಡಿಸಲು ತೀರ್ಮಾನಿಸಲಾಗಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಈ ಸಂಬಂಧ ಸರ್ಕಾರ ನವೆಂಬರ್ 7ರಂದು ಆದೇಶ ಹೊರಡಿಸಿದ್ದು, ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ಪ್ರಶ್ನೆಪತ್ರಿಕೆ ಸಿದ್ಧಪಡಿಸುವ ಜವಾಬ್ದಾರಿಯನ್ನು ಕರ್ನಾಟಕ ಶಾಲಾ … Continue reading *ಪ್ರಥಮ ಪಿಯುಸಿ ಪ್ರಶ್ನೆ ಪತ್ರಿಕೆ ಬಗ್ಗೆ ಮುಖ್ಯ ಮಾಹಿತಿ ನೀಡಿದ ಸಚಿವ ಮಧು ಬಂಗಾರಪ್ಪ*