*₹2.70 ಕೋಟಿ ವೆಚ್ಚದ ರಸ್ತೆ ಕಾಮಗಾರಿಗಳಿಗೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ*
ಗ್ರಾಮೀಣ ಕ್ಷೇತ್ರದ ರಸ್ತೆ ಅಭಿವೃದ್ಧಿಗೆ ಆದ್ಯತೆ: ಗ್ರಾಮಸ್ಥರ ಬಹುದಿನಗಳ ಬೇಡಿಕೆಗೆ ಸ್ಪಂದನೆ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ರಸ್ತೆ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಿರುವ ಮಾಜಿ ಸಚಿವೆ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು, ಖನಗಾಂವ ಕೆ.ಎಚ್. ಹಾಗೂ ಹಿಂಡಲಗಾ ಗ್ರಾಮಗಳಲ್ಲಿ ಒಟ್ಟು ಸುಮಾರು ₹2.70 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ವಿವಿಧ ರಸ್ತೆ ಕಾಮಗಾರಿಗಳಿಗೆ ಶುಕ್ರವಾರ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು. ಖನಗಾಂವ ಕೆ.ಎಚ್. ಗ್ರಾಮದಲ್ಲಿ ಸುಮಾರು ₹85 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕಾಂಕ್ರೀಟ್ … Continue reading *₹2.70 ಕೋಟಿ ವೆಚ್ಚದ ರಸ್ತೆ ಕಾಮಗಾರಿಗಳಿಗೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ*
Copy and paste this URL into your WordPress site to embed
Copy and paste this code into your site to embed