Latest

2.9 ಲಕ್ಷ ಸಾಲ ಖಾತೆಗಳಿಗೆ 1,440 ಕೋಟಿ ರೂ. ಬಿಡುಗಡೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು
ರೈತರ ಬೆಳೆಸಾಲ ಮನ್ನಾ ಯೋಜನೆಯಡಿ ಜನವರಿ 28 ರ ವರೆಗೆ ವಾಣಿಜ್ಯ ಬ್ಯಾಂಕ್ ಹಾಗೂ ಸಹಕಾರಿ ಬ್ಯಾಂಕುಗಳಲ್ಲಿ ಒಟ್ಟು 2.9 ಲಕ್ಷ ಸಾಲ ಖಾತೆಗಳಿಗೆ 1440 ಕೋಟಿ ರೂ. ಬಿಡುಗಡೆ ಮಾಡಲಾಗಿದೆ.

ಜನವರಿ 28ರ ವರೆಗೆ ಸಹಕಾರಿ ಬ್ಯಾಂಕುಗಳ 1.4 ಲಕ್ಷ ಸಾಲಖಾತೆಗಳಿಗೆ 768 ಕೋಟಿ ರೂ. ಹಾಗೂ ವಾಣಿಜ್ಯ ಬ್ಯಾಂಕುಗಳಲ್ಲಿ 150125 ಸಾಲಖಾತೆಗಳಿಗೆ 672.5 ಕೋಟಿ ರೂ. ಬೆಳೆಸಾಲ ಮನ್ನಾ ಮೊತ್ತ ಬಿಡುಗಡೆ ಮಾಡಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button