*ಮಠಾಧೀಶರ ವಾಸ್ತವ್ಯಕ್ಕೆ 2 ಎಕರೆ ಜಮೀನು: ಡಿಕೆಶಿ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ಹೊರ ಜಿಲ್ಲೆಗಳಿಂದ ಬೆಂಗಳೂರಿಗೆ ಆಗಮಿಸುವ ಮಠಾಧೀಶರು ಮತ್ತು ಭಕ್ತರ ವಾಸ್ತವ್ಯಕ್ಕೆ ವ್ಯವಸ್ಥೆ ಕಲ್ಪಿಸಲು ಬೆಂಗಳೂರು ಹೊರವಲಯದಲ್ಲಿ ಸರ್ಕಾರದಿಂದ 2 ಎಕರೆ ಜಮೀನು ನೀಡುವುದಾಗಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಿಸಿದ್ದಾರೆ. ವಿಜಯನಗರದ ಶ್ರೀ ಬಸವೇಶ್ವರ ಸುಜ್ಞಾನ ಮಂಟಪದಲ್ಲಿ ನಡೆದ ವೀರಶೈವ ಲಿಂಗಾಯತ ಧರ್ಮ ಸಂರಕ್ಷಣಾ ಸಮ್ಮೇಳನದಲ್ಲಿ ಈ ಘೋಷಣೆ ಮಾಡಿದ್ದಾರೆ. ಮಠಾಧೀಶರು ಬೆಂಗಳೂರಿಗೆ ಬಂದಾಗ ವಾಸ್ತವ್ಯ, ಪೂಜೆ, ಜಪ ಮತ್ತು ತಪಕ್ಕೆ ಅನುಕೂಲವಾಗುವಂತೆ ಕಟ್ಟಡ ನಿರ್ಮಿಸಬೇಕು ಎಂಬ ಮನವಿಗೆ ಸಿಎಂ ಸ್ಪಂದಿಸಿದ್ದಾರೆ. ಜಮೀನು ಸರ್ಕಾರದಿಂದ ನೀಡಲಾಗುವುದು, ಕಟ್ಟಡ … Continue reading *ಮಠಾಧೀಶರ ವಾಸ್ತವ್ಯಕ್ಕೆ 2 ಎಕರೆ ಜಮೀನು: ಡಿಕೆಶಿ ಘೋಷಣೆ*
Copy and paste this URL into your WordPress site to embed
Copy and paste this code into your site to embed