ಬೆಳಗಾವಿ ಕೆರೆಯಲ್ಲಿ ಜೋಡಿ ಶವ ಪತ್ತೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಇಲ್ಲಿಯ ಕಪಿಲೇಶ್ವರ ಕೆರೆಯಲ್ಲಿ ಜೋಡಿ ಶವ ಪತ್ತೆಯಾಗಿದೆ. ಓರ್ವ ಮಹಿಳೆ ಹಾಗೂ ಓರ್ವ ಪುರುಷನ ಶವ ತೇಲುತ್ತಿರುವುದು ಕಂಡುಬಂದಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಬೆಳಗ್ಗೆ ವಾಕಿಂಗ್ ಮಾಡುತ್ತಿದ್ದವರಿಗೆ ಶವ ತೇಲುತ್ತಿರುವುದು ಕಂಡಿದೆ. ಕೂಡಲೇ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಎರಡೂ ಶವಗಳ ಮುಖ ಅಡಿಗಾಗಿದ್ದರಿಂದ ಗುರುತು ಸಿಗಲಿಲ್ಲ. ಪೊಲೀಸರು ಶವ ಮೇಲೆತ್ತಿ ಪರಿಶೀಲನೆ ನಡೆಸಿದ್ದಾರೆ. ಕಳೆದ ಎರಡ್ಮೂರು ದಿನಗಳ ಹಿಂದೆಯೇ ಹೊಂಡದಲ್ಲಿ ಮುಳುಗಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ. ಮೃತ ಪಟ್ಟವರ ಬಗ್ಗೆ ಯಾರಿಗಾದರೂ … Continue reading ಬೆಳಗಾವಿ ಕೆರೆಯಲ್ಲಿ ಜೋಡಿ ಶವ ಪತ್ತೆ