Kannada NewsKarnataka NewsLatest

*ಎರಡು ಬಸ್ ಗಳ ನಡುವೆ ಭೀಕರ ಅಪಘಾತ: 20 ಜನರಿಗೆ ಗಂಭೀರ ಗಾಯ*

ಪ್ರಗತಿವಾಹಿನಿ ಸುದ್ದಿ: ಎರಡು ಸರ್ಕಾರಿ ಬಸ್ ಗಳ ನಡುವೆ ಮುಖಾ ಮುಖಿ ಡಿಕ್ಕಿಯಾಗಿ 20 ಪ್ರಯಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾವೇರಿ ಜಿಲ್ಲೆಯ ಸವಣೂರು ಯಲವಿಗಿ ಅಂಡರ್ ಪಾಸ್ ಬಳಿ ನಡೆದಿದೆ.

Home add -Advt

ಅಪಘಾತದಲ್ಲಿ 20 ಜನರು ಗಾಯಗೊಂಡಿದ್ದು, ಗಾಯಾಳುಗಳನ್ನು ಸವಣೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.


Related Articles

Back to top button