*ಎರಡು ಬಸ್ ಗಳ ನಡುವೆ ಭೀಕರ ಅಪಘಾತ: 20 ಜನರಿಗೆ ಗಂಭೀರ ಗಾಯ*
ಪ್ರಗತಿವಾಹಿನಿ ಸುದ್ದಿ: ಎರಡು ಸರ್ಕಾರಿ ಬಸ್ ಗಳ ನಡುವೆ ಮುಖಾ ಮುಖಿ ಡಿಕ್ಕಿಯಾಗಿ 20 ಪ್ರಯಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾವೇರಿ ಜಿಲ್ಲೆಯ ಸವಣೂರು ಯಲವಿಗಿ ಅಂಡರ್ ಪಾಸ್ ಬಳಿ ನಡೆದಿದೆ.Home add -Advt ಅಪಘಾತದಲ್ಲಿ 20 ಜನರು ಗಾಯಗೊಂಡಿದ್ದು, ಗಾಯಾಳುಗಳನ್ನು ಸವಣೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. *ಬಸ್ ಹಾಗೂ ಕಾರು ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರು ದುರ್ಮರಣ*
Copy and paste this URL into your WordPress site to embed
Copy and paste this code into your site to embed