LatestNational

*ಭೀಕರ ಅಪಘಾತ: ಮದುವೆಗೆ ಹೊರಟಿದ್ದ ನಾಲ್ವರು ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಖಾಸಗಿ ಬಸ್ ಹಾಗೂ ಕ್ರೂಸರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿರುವ ಘತನೆ ಮಹಾರಾಷ್ಟ್ರದ ಜತ್ತ ಬಳಿ ನಡೆದಿದೆ.

Home add -Advt

ಖಾಸಗಿ ಬಸ್ ಹಾಗೂ ಕ್ರೂಸರ್ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಕ್ರೂಸರ್ ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 10 ಜನರು ಗಾಯಗೊಂಡಿದ್ದಾರೆ.

ಮಹಾರಷ್ಟ್ರ ಬಳಿ ಮದುವೆಗೆಂದು ಕ್ರೂಸರ್ ನಲ್ಲಿ ಹೋಗುತ್ತಿದ್ದರು. ವಧುವಿನ ತಂಗಿ ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಬಾಗಲಕೋಟೆಯವರಾದ ಭಾಗ್ಯಶ್ರೀ (18) ನಿವೇದಿತಾ (17), ಉಜ್ವಲಾ ಶಿಂಧೆ (19) ಹಾಗೂ ವಿಜಯಪುರದ ಅನಸೂಯಾ ಮೋರೆ (56) ಮೃತ ದುರ್ದೈವಿಗಳು.

10 ಜನರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Related Articles

Back to top button