*ಎರಡು ಕಾರು ಭೀಕರ ಅಪಘಾತ: ಮೂವರು ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗದ ಲಯನ್ ಸಫಾರಿ ಬಳಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ಸಿದ್ದಣ್ಣ, ಚಂದ್ರು ಹಾಗೂ ಇಮಾಮ್ ಸಾಬ್ ಎಂದು ಗುರುತಿಸಲಾಗಿದೆ. ಚಳ್ಳಕೆರೆ ಬೆಳವನ್ನೂರು ಮೂಲದವರು ಎಂದು ತಿಳಿದುಬಂದಿದೆ.Home add -Advt ಶಿವಮೊಗ್ಗ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. … Continue reading *ಎರಡು ಕಾರು ಭೀಕರ ಅಪಘಾತ: ಮೂವರು ದುರ್ಮರಣ*
Copy and paste this URL into your WordPress site to embed
Copy and paste this code into your site to embed