*ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ; ಸ್ಥಳದಲ್ಲೇ ನಾಲ್ವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಬೆಂಗಳೂರು-ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಎರಡು ಕಾರು ಹಾಗೂ ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿ ಈ ದುರಂತ ನಡೆದಿದೆ. ಹಾಸನದ ಮಣಿಕಂಠ( 26), ಪವನ (23), ಚಂದನ( 31), ಬೆಂಗಳೂರಿನ ಪ್ರಭು (34) ಮೃತ ದುರ್ದೈವಿಗಳು.Home add -Advt ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕುಂದಗೋಳ ಪೊಲಿಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. … Continue reading *ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ; ಸ್ಥಳದಲ್ಲೇ ನಾಲ್ವರು ದುರ್ಮರಣ*