*ಜಾನುವಾರುಗಳ ಆಕಸ್ಮಿಕ ಸಾವು: ಸ್ಥಳಕ್ಕೆ ಧಾವಿಸಿದ ಮೃಣಾಲ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಸಂತಿ ಬಸ್ತವಾಡ ಗ್ರಾಮದ ಯಲ್ಲಪ್ಪ ಚಿನ್ನಿಕುಪ್ಪಿ ಅವರಿಗೆ ಸೇರಿದ 2 ಆಕಳು‌ ಹಾಗೂ 5 ಕುರಿಗಳು ಮೇಯುವ ಸಂದರ್ಭದಲ್ಲಿ ಕ್ರಿಮಿನಾಶಕ ಮಿಶ್ರಿತ ನೀರು ಕುಡಿದ ಪರಿಣಾಮ ಸಾವಿಗೀಡಾಗಿದ್ದು, ಸುದ್ದಿ ತಿಳಿದ ತಕ್ಷಣ ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್ ಸ್ಥಳಕ್ಕೆ ಧಾವಿಸಿದ್ದಾರೆ.Home add -Advt ಜಾನುವಾರುಗಳ ಮಾಲಿಕರಿಂದ ಸಂಪೂರ್ಣ ಮಾಹಿತಿ ಪಡೆದ ಮೃಣಾಲ ಹೆಬ್ಬಾಳಕರ್, ಸೂಕ್ತ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಜೊತೆಗೆ ಸಂಬಂಧಿಸಿದ … Continue reading *ಜಾನುವಾರುಗಳ ಆಕಸ್ಮಿಕ ಸಾವು: ಸ್ಥಳಕ್ಕೆ ಧಾವಿಸಿದ ಮೃಣಾಲ ಹೆಬ್ಬಾಳಕರ್*