Kannada NewsKarnataka NewsLatest

ಬೆಳಗಾವಿ ನಗರಕ್ಕೆ 2 ದಿನ ನೀರು ಪೂರೈಕೆಯಲ್ಲಿ ವ್ಯತ್ಯಯ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗಿರುವ ಹಿನ್ನೆಲೆಯಲ್ಲಿ ಬೆಳಗಾವಿ ನಗರಕ್ಕೆ ಭಾನುವಾರ ಮತ್ತು ಸೋಮವಾರ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಬೆಳಗಾವಿ ನಗರದಲ್ಲಿ ಹೆಸ್ಕಾಂ ಇಲಾಖೆಯಿಂದ ವಿದ್ಯುತ್ ಲೈನ್ ನಿರ್ವಹಣಾ ಕಾರ್ಯ ಕೈಗೊಂಡಿರುವುದರಿಂದ ಇಂದು ಪವರ್ ಸೆಟ್‌ಡೌನ್ ಮಾಡಿರುತ್ತಾರೆ. ಹಾಗೂ ಹಿಂಡಲಗಾ ಪಂಪ್ ಹೌಸ್ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಂಡಿರುತ್ತದೆ.

ಕಾರಣ ದಿನಾಂಕ : ೨೧ & ೨೨.೧೧.೨೦೨೧ ರಂದು ಎರಡು ದಿವಸ ಬೆಳಗಾವಿ ನಗರಕ್ಕೆ ೨೪x೭ ಪ್ರಾತ್ಯಕ್ಷಿಕ ವಲಯ ಸಹಿತ ನೀರು ಸರಬರಾಜು ಮಾಡುವಲ್ಲಿ ವ್ಯತ್ಯಯ ಉಂಟಾಗುತ್ತದೆ ಎಂದು ನೀರು ನಿರ್ವಹಣೆ ಜವಾಬ್ದಾರಿ ಹೊತ್ತಿರುವ ಎಲ್ & ಟಿ ಕಂಪನಿ ತಿಳಿಸಿದೆ.

ಹುಲಿ ದಾಳಿಗೆ ಬಲಿಯಾದ ವನಪಾಲಕಿ

ಅನಾಥ ಮಗುವಿಗೆ ನಾಮಕರಣ ಮಾಡಿದ ಸಚಿವೆ ಶಶಿಕಲಾ ಜೊಲ್ಲೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button