ಖಾನಾಪುರದಲ್ಲಿ 2 ದಿನ ಶಾಲೆಗಳಿಗೆ ರಜೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ನಿರಂತರ ಮಳೆಯ ಹಿನ್ನೆಲೆಯಲ್ಲಿ ಖಾನಾಪುರ ತಾಲೂಕಿನ ಶಾಲೆ ಮತ್ತು ಪಿಯು ಕಾಲೇಜುಗಳಿಗೆ 2 ದಿನ ರಜೆ ಘೋಷಿಸಲಾಗಿದೆ. ಖಾನಾಪುರ ತಹಸಿಲ್ದಾರರು ನೀಡಿದ ವರದಿ ಆಧರಿಸಿ ಜಿಲ್ಲಾಧಿಕಾರಿ ಮೊಹ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ. ಖಾನಾಪೂರ ತಾಲ್ಲೂಕಿನಲ್ಲಿ ಕಳೆದ ವಾರ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಅವುಗಳನ್ನು ದಾಟಿ ಮಕ್ಕಳು ಶಾಲೆಗಳಿಗೆ ಬರುವುದರಿಂದ ಮಳೆ ನೀರಿನಲ್ಲಿ ಸಿಲುಕುವ ಸಂಭವ ಇರುವುದರಿಂದ ಮತ್ತು ಕೆಲವು ಕಡೆ ಶಾಲೆಯ ಛಾವಣಿಗಳು ಸೋರುತ್ತಿರುವುದರಿಂದ ಮಕ್ಕಳಿಗೆ ಆಗುವ … Continue reading ಖಾನಾಪುರದಲ್ಲಿ 2 ದಿನ ಶಾಲೆಗಳಿಗೆ ರಜೆ