*ತಾಂತ್ರಿಕ ದೋಷ: ಎರಡು ವಿಮಾನಗಳು ತುರ್ತು ಭೂಸ್ಪರ್ಶ*
ಪ್ರಗತಿವಾಹಿನಿ ಸುದ್ದಿ: ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಎರಡು ವಿಮಾನಗಳು ತುರ್ತು ಭೂಸ್ಪರ್ಶ ಮಾಡಿದ ಪ್ರತ್ಯೇಕ ಘಟನೆ ನಡೆದಿದೆ. ಸೌದಿ ಏರ್ ಲೈನ್ಸ್ ವಿಮಾನ ಲಕ್ನೋ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ವಿಮಾನದ ಚಕ್ರದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಲ್ಯಾಂಡಿಂಗ್ ಗೇರ್ ನಲ್ಲಿ ತಾಂತ್ರಿಕ ದೋಷ ಕಂಡುಬಂದು ಈ ಘಟನೆ ಸಂಭವಿಸಿದೆ. ಲ್ಯಾಂಡಿಂಗ್ ವೇಳೆ ವಿಮಾನದ ಚಕ್ರದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ರನ್ ವೇನಲ್ಲಿ ದಟ್ಟ ಹೊಗೆ ಆವರಿಸಿದೆ. ಅಡೃಷ್ಟವಶಾತ್ ಸ್ವಲ್ಪದರಲ್ಲಿ ಅನಾಹುತ ತಪ್ಪಿದೆ. ತಕ್ಷಣ ವಿಮಾನದಿಂದ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ … Continue reading *ತಾಂತ್ರಿಕ ದೋಷ: ಎರಡು ವಿಮಾನಗಳು ತುರ್ತು ಭೂಸ್ಪರ್ಶ*
Copy and paste this URL into your WordPress site to embed
Copy and paste this code into your site to embed