Kannada NewsLatest

ಉರುಳಿ ಬಿದ್ದ ಕಾರು: ಇಬ್ಬರು ಬಲಿ

ಪ್ರಗತಿವಾಹಿನಿ ಸುದ್ದಿ, ನೇಸರ್ಗಿ:

ಬೆಳಗಾವಿ- ಬಾಗಲಕೋಟೆ ಹೆದ್ದಾರಿಯಲ್ಲಿ ನೇಸರ್ಗಿಯಿಂದ 5 ಕಿಮೀ ದೂರದ ಮೇಕಲಮರಡಿ ಕ್ರಾಸ್ ಬಳಿ ಅಪಘಾತಕ್ಕೆ ಇಬ್ಬರು ಬಲಿಯಾಗಿದ್ದಾರೆ.

ಇಂದು ಬೆಳಗ್ಗೆ ಅಪಘಾತ ನಡೆದಿದ್ದು, ಕಾರು ರಸ್ತೆ ಬದಿಯ ಸೇತುವೆಗೆ ಡಿಕ್ಕಿ ಹೊಡೆದು ಕಂದಕಕ್ಕೆ ಉರುಳಿ ಬಿದ್ದಿದೆ.

 

Home add -Advt

Related Articles

Back to top button