*ಎರಡು KSRTC ಬಸ್ ಮುಖಾಮುಖಿ ಡಿಕ್ಕಿ; 15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ*

ಪ್ರಗತಿವಾಹಿನಿ ಸುದ್ದಿ: ಎರಡು ಕೆ.ಎಸ್.ಆರ್.ಟಿ.ಸಿ.ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ಬಸ್ ನಿಲ್ದಾಣದಲ್ಲಿ ನಡೆದಿದೆ. ಎರಡು ಕೆ.ಎಸ್.ಆರ್.ಟಿ.ಸಿ ಬಸ್ ಗಳು ಮುಖಾಮುಖಿ ಡಿಕ್ಕಿಯಾಗಿವೆ. ಬಸ್ ಚಾಲಕರ ಅಜಾಗರೂಕತೆಯೇ ಘಟನೆಗೆ ಕಾರಣ ಎನ್ನಲಾಗಿದೆ. ಬಸ್ ಗಳಲ್ಲಿದ್ದ 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.Home add -Advt ಗಾಯಾಳುಗಳನ್ನು ಕೊರಟಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. *ಜ್ಯುವೆಲ್ಲರಿ ಶಾಪ್ ನಲ್ಲಿ ದುಷ್ಕರ್ಮಿಗಳಿಂದ … Continue reading *ಎರಡು KSRTC ಬಸ್ ಮುಖಾಮುಖಿ ಡಿಕ್ಕಿ; 15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ*