Latest

*ನೌಕಾಪಡೆಯ 2 ಹೆಲಿಕಾಪ್ಟರ್ ಗಳು ಪತನ: 10 ಜನರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಮಲೇಷ್ಯಾ ನೌಕಾಪಡೆಯ ಎರಡು ಹೆಲಿಕಾಪ್ಟರ್ ಗಳು ಪತನವಾಗಿದ್ದು, 10 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಪೆರಾಕ್ ನ ಲುಮುಟ್ ನಲ್ಲಿ ಎರಡು ರಾಯಲ್ ಮಲೇಷಿಯನ್ ನೌಕಾಪಡೆಯ ಹೆಲಿಕಾಪ್ಟರ್ ಗಳು ಪರಸ್ಪರ ಡಿಕ್ಕಿಯಾಗಿ ಅಪಘತಕ್ಕೀಡಾಗಿವೆ. ಸ್ಥಳದಲ್ಲೇ 10 ಜನರು ಸಾವನ್ನಪ್ಪಿದ್ದಾರೆ.

ಮೃತದೇಹಗಳನ್ನು ಹೆಲಿಕಾಪ್ಟರ್ ಗಳಿಂದ ಹೊರ ತೆಗೆಯುವ ಕಾರ್ಯಾಚರಣೆ ನಡೆಯುತ್ತಿದೆ ಎಂದು ತಿಳಿದುಬಂದಿಲ್ಲ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button