ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಭಾರಿ ಮಳೆ ಹಿನ್ನೆಲೆಯಲ್ಲಿ ಇನ್ನೂ 2 ದಿನ ಶಾಲೆಗಳಿಗೆ ರಜೆ ವಿಸ್ತರಿಸಲಾಗಿದೆ.
ಬೆಳಗಾವಿ, ಬೈಲಹೊಂಗಲ, ಖಾನಾಪುರ, ಕಿತ್ತೂರು, ಚಿಕ್ಕೋಡಿ, ನಿಪ್ಪಾಣಿ ತಾಲ್ಲೂಕಿನ ಶಾಲೆಗಳಿಗೆ ಜುಲೈ 25 ಹಾಗೂ ಜುಲೈ 26 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೀಷನ್ ಆದೇಶ ಹೊರಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ