ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಭಾರಿ ಮಳೆ ಹಿನ್ನೆಲೆಯಲ್ಲಿ ಇನ್ನೂ 2 ದಿನ ಶಾಲೆಗಳಿಗೆ ರಜೆ ವಿಸ್ತರಿಸಲಾಗಿದೆ. ಬೆಳಗಾವಿ, ಬೈಲಹೊಂಗಲ, ಖಾನಾಪುರ, ಕಿತ್ತೂರು, ಚಿಕ್ಕೋಡಿ, ನಿಪ್ಪಾಣಿ ತಾಲ್ಲೂಕಿನ ಶಾಲೆಗಳಿಗೆ ಜುಲೈ 25 ಹಾಗೂ ಜುಲೈ 26 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೀಷನ್ ಆದೇಶ ಹೊರಡಿಸಿದ್ದಾರೆ. *ಮಹತ್ವದ ವಿದ್ಯಮಾನ: ರಾಜ್ಯಪಾಲರನ್ನು ದಿಢೀರ್ ಭೇಟಿಯಾದ ಸಿಎಂ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed