2 ಕೊಲೆ: ವಿಶೇಷ ಕೋರ್ಟ್ ಸ್ಥಾಪನೆಗೆ ಸರಕಾರ ನಿರ್ಧಾರ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸಂಶೋಧಕ ಎಂ.ಎಂ.ಕಲಬುರ್ಗಿ ಹಾಗೂ ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಪ್ರಕರಣಗಳ ವಿಚಾರಣೆಗೆ ರಾಜ್ಯದಲ್ಲಿ ವಿಶೇಷ ಕೋರ್ಟ್ ಸ್ಥಾಪನೆಗೆ ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. 2015ರಲ್ಲಿ ನಡೆದ ಕನ್ನಡ ಸಾಹಿತ್ಯ ಸಂಶೋಧಕ ಎಂ.ಎಂ ಕಲಬುರ್ಗಿ ಹತ್ಯೆ ಹಾಗೂ 2017ರಲ್ಲಿ ನಡೆದ ಪತ್ರಕರ್ತೆ ಗೌರಿಲಂಕೇಶ್ ಹತ್ಯೆ ಹಾಗೂ ಆರೋಪಿಗಳನ್ನು ಈವರೆಗೂ ಬಂಧಿಸಲಾಗಿಲ್ಲ. ಹತ್ಯೆಗೆ ಸುಪಾರಿ ನೀಡಿದ್ದು ಯಾರು, ಯಾವ ಉದ್ದೇಶಕ್ಕಾಗಿ ಹತ್ಯೆ ಮಾಡಲಾಗಿದೆ ಎನ್ನುವುದು ಬಯಲಾಗಿಲ್ಲ. ಹತ್ಯೆ ನಡೆದು … Continue reading 2 ಕೊಲೆ: ವಿಶೇಷ ಕೋರ್ಟ್ ಸ್ಥಾಪನೆಗೆ ಸರಕಾರ ನಿರ್ಧಾರ
Copy and paste this URL into your WordPress site to embed
Copy and paste this code into your site to embed