2 ಕೊಲೆ: ವಿಶೇಷ ಕೋರ್ಟ್ ಸ್ಥಾಪನೆಗೆ ಸರಕಾರ ನಿರ್ಧಾರ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸಂಶೋಧಕ ಎಂ.ಎಂ.ಕಲಬುರ್ಗಿ ಹಾಗೂ ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಪ್ರಕರಣಗಳ ವಿಚಾರಣೆಗೆ ರಾಜ್ಯದಲ್ಲಿ ವಿಶೇಷ ಕೋರ್ಟ್ ಸ್ಥಾಪನೆಗೆ ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.Home add -Advt 2015ರಲ್ಲಿ ನಡೆದ ಕನ್ನಡ ಸಾಹಿತ್ಯ ಸಂಶೋಧಕ ಎಂ.ಎಂ ಕಲಬುರ್ಗಿ ಹತ್ಯೆ ಹಾಗೂ 2017ರಲ್ಲಿ ನಡೆದ ಪತ್ರಕರ್ತೆ ಗೌರಿಲಂಕೇಶ್ ಹತ್ಯೆ ಹಾಗೂ ಆರೋಪಿಗಳನ್ನು ಈವರೆಗೂ ಬಂಧಿಸಲಾಗಿಲ್ಲ. ಹತ್ಯೆಗೆ ಸುಪಾರಿ ನೀಡಿದ್ದು ಯಾರು, ಯಾವ ಉದ್ದೇಶಕ್ಕಾಗಿ ಹತ್ಯೆ ಮಾಡಲಾಗಿದೆ ಎನ್ನುವುದು ಬಯಲಾಗಿಲ್ಲ. … Continue reading 2 ಕೊಲೆ: ವಿಶೇಷ ಕೋರ್ಟ್ ಸ್ಥಾಪನೆಗೆ ಸರಕಾರ ನಿರ್ಧಾರ