*ಎರಡು ವರ್ಷದ ಕಂದಮ್ಮ ಅನುಮಾನಾಸ್ಪದವಾಗಿ ಸಾವು*

ಪ್ರಗತಿವಾಹಿನಿ ಸುದ್ದಿ: ಎರಡು ವರ್ಷದ ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬಾಣಸವಾಡಿಯ ಇಂದಿರಾ ಸ್ಟ್ರೀಟ್‌ನಲ್ಲಿ ನಡೆದಿದೆ. ಮಗು ಸಾವಿಗೆ ಲಿವ್ ಇನ್‌ ಸಂಬಂಧದಲ್ಲಿದ್ದ ತಂದೆ, ತಾಯಿ ಮೇಲೆ ಶಂಕೆ ವ್ಯಕ್ತವಾಗಿದೆ. ಲಿವ್ ಇನ್‌ನಲ್ಲಿದ್ದ ಜೇಸನ್ ಆಂಥೋನಿ ಮತ್ತು ರೋಸ್ಲಿನ್‌ಯ ಮಗಳು 2 ವರ್ಷದ ಕಾರ್ಲೆಟ್ ಡೈಸಿ ಮೃತ ಮಗು. ಎರಡು ದಿನಗಳ ಹಿಂದೆ ಮಗುವಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ಹೋಗುವಷ್ಟರಲ್ಲಿ ಮಗು ಸಾವನ್ನಪ್ಪಿರೋದಾಗಿ ಪೋಷಕರು ತಿಳಿಸಿದ್ದಾರೆ. ಈ ಸಂಬಂಧ ಮಗುವಿನ ತಾಯಿಯ ಸ್ನೇಹಿತೆ ಬಾಣಸವಾಡಿ … Continue reading *ಎರಡು ವರ್ಷದ ಕಂದಮ್ಮ ಅನುಮಾನಾಸ್ಪದವಾಗಿ ಸಾವು*