*ಇಂದಿನಿಂದ ರಸ್ತೆಗೆ ಇಳಿಯಲಿದೆ 20 ಹೊಸ ಅಂಬಾರಿ ಉತ್ಸವ ಬಸ್*

ಪ್ರಗತಿವಾಹಿನಿ ಸುದ್ದಿ: ಇಂದಿನಿಂದ ಕೆಎಸ್‌ಆರ್‌ಟಿಸಿಯ 20 ಹೊಸ ಅಂಬಾರಿ ಉತ್ಸವ ಸ್ಲೀಪರ್ ಬಸ್‌ಗಳು ರಸ್ತೆಗೆ ಇಳಿದಿವೆ. ಸಚಿವರಾದ ರಾಮಲಿಂಗರೆಡ್ಡಿ ಮತ್ತು ದಿನೇಶ್ ಗುಂಡೂರಾವ್ ಅವರು ಮೆಜೆಸ್ಟಿಕ್‌ನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂಭಾಗ ಈ ಬಸ್‌ಗಳಿಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ ಎರಡು ತಿಂಗಳ ಹಿಂದೆಯಷ್ಟೇ 20 ವೋಲ್ವೋ ಬಸ್‌ಗಳಿಗೆ ಚಾಲನೆ ನೀಡಲಾಗಿತ್ತು. ಇಂದು ಅಂಬಾರಿ ಉತ್ಸವ ಸ್ಲೀಪರ್ ಬಸ್‌ಗಳಿಗೆ ಚಾಲನೆ ನೀಡಿದ್ದೇವೆ. ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ಹಾಗೂ ಅಂತಾರಾಜ್ಯಗಳಿಗೆ ಈ ಬಸ್‌ಗಳು ಸಂಚಾರ ಮಾಡುತ್ತವೆ … Continue reading *ಇಂದಿನಿಂದ ರಸ್ತೆಗೆ ಇಳಿಯಲಿದೆ 20 ಹೊಸ ಅಂಬಾರಿ ಉತ್ಸವ ಬಸ್*