Latest

ಬೆಳಗಾವಿಯಲ್ಲಿ ಮತ್ತೆ 20 ಜನರಲ್ಲಿ ಸೋಂಕು, ರಾಜ್ಯದಲ್ಲಿ 1498 ಜನರಿಗೆ ಸೋಂಕು

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದಲ್ಲಿ ಇಂದು 1498 ಜನರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಬೆಂಗಳೂರಲ್ಲಿ 800, ಬೆಳಗಾವಿಯಲ್ಲಿ 20, ಉತ್ತರಕನ್ನಡದಲ್ಲಿ 35 ಜನರಲ್ಲಿ ಸೋಂಕು ದೃಢಪಟ್ಟಿದೆ.

ರಾಜ್ಯದಲ್ಲಿ ಒಟ್ಟೂ ಸೋಂಕಿತರ ಸಂಖ್ಯೆ 26,815ಕ್ಕೇರಿದೆ. ಇಂದು 15 ಜನರು ಸಾವಿಗೀಡಾಗಿದ್ದಾರೆ.

Home add -Advt

ಇಂದು ದಕ್ಷಿಣ ಕನ್ನಡದಲ್ಲಿ 83, ಧಾರವಾಡ 57, ಕಲಬುರಗಿ 51, ಬೀದರ್ 51, ಮೈಸೂರು 49, ಬಳ್ಳಾರಿ 45, ರಾಮನಗರ 37, ಶಿವಮೊಗ್ಗ 33, ಮಂಡ್ಯ 29, ಉಡುಪಿ 28, ಹಾಸನ, ಬಾಗಲಕೋಟೆ 26, ರಾಯಚೂರು 23, ವಿಜಯಪುರ 22, ಬೆಳಗಾವಿ 20, ತುಮಕೂರು 16, ಕೊಡಗು 14, ಯಾದಗಿರಿ 10, ದಾವಣಗೆರೆ, ಕೋಲಾರ, ಹಾವೇರಿ ಚಾಮರಾಜನಗರ, ಚಿಕ್ಕಮಗಳೂರು ತಲಾ 6, ಕೊಪ್ಪಳ 5, ಗದಗ 4, ಚಿಕ್ಕಬಳ್ಳಾಪುರ 3, ಚಿತ್ರದುರ್ಗ 1 ಪ್ರಕರಣ ಪತ್ತೆಯಾಗಿದೆ.

Related Articles

Back to top button