*200 ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ*: *ರಾಹುಲ್ ಗಾಂಧಿ ಹೊಸ ಬಾಂಬ್!*

ಪ್ರಗತಿವಾಹಿನಿ ಸುದ್ದಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧದ ಪ್ರತಿಭಟನೆಯನ್ನು ಕಾಂಗ್ರೆಸ್ ಮತ್ತು ‘ಇಂಡಿಯಾ’ ಮೈತ್ರಿಕೂಟ ತೀವ್ರಗೊಳಿಸಿದೆ. ಇಂದು ಸುಪ್ರೀಂ ಕೋರ್ಟ್‌ವರೆಗೆ ಬೃಹತ್ ಮೆರವಣಿಗೆ ನಡೆಸಲು ಮುಂದಾಗಿರುವ ವಿರೋಧ ಪಕ್ಷಗಳು, ಚುನಾವಣಾ ಅಕ್ರಮಗಳ ಆರೋಪದ ಕುರಿತು ನ್ಯಾಯಕ್ಕಾಗಿ ಆಗ್ರಹಿಸಿವೆ. ಈ ನಡುವೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕೇಂದ್ರ ಸರ್ಕಾರದ ಸುಮಾರು 200 ಅಧಿಕಾರಿಗಳು ತಮ್ಮ ಸಂಪರ್ಕದಲ್ಲಿದ್ದು, ಮಾಹಿತಿ ನೀಡುತ್ತಿದ್ದಾರೆ ಎಂದು ಹೇಳುವ ಮೂಲಕ ಹೊಸ ಬಾಂಬ್‌ ಸಿಡಿಸಿದ್ದಾರೆ. ಮುಖ್ಯ … Continue reading *200 ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ*: *ರಾಹುಲ್ ಗಾಂಧಿ ಹೊಸ ಬಾಂಬ್!*