ಆರ್ ಎಸ್ ಎಸ್ ಸಮೀಕ್ಷೆ ಪ್ರಕಾರ ಬಿಜೆಪಿಗೆ 200 ಸ್ಥಾನ? : ರಾಜ್ಯದಲ್ಲಿ ಎಷ್ಟು?

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ 400 ಕ್ಕೂ ಹೆಚ್ಚು ಸೀಟ್ ಗೆಲ್ಲುತ್ತೆ ಎಂದು ಹೇಳುತ್ತಿರುವುದು ಒಂದು ಕಡೆ ಆದರೆ ಆರ್ ಎಸ್ ಎಸ್ ನ ಆಂತರಿಕ ಸಮೀಕ್ಷೆ ಪ್ರಕಾರ ಬಿಜೆಪಿ ಕೇವಲ 200 ಸೀಟ್ ಸಹ ಗೆಲ್ಲುವದಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೊಸ ಬಾಂಬ್ ಸಿಡಿಸಿದ್ದಾರೆ. ಶನಿವಾರ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಆರ್ ಎಸ್ ಎಸ್ ನ ಆಂತರಿಕ ಸಮೀಕ್ಷೆ ಪ್ರಕಾರ ದೇಶಾದ್ಯಂತ ಬಿಜೆಪಿ 200 ಸೀಟ್ ಗೆಲ್ಲುವದಿಲ್ಲ ಹಾಗೂ … Continue reading ಆರ್ ಎಸ್ ಎಸ್ ಸಮೀಕ್ಷೆ ಪ್ರಕಾರ ಬಿಜೆಪಿಗೆ 200 ಸ್ಥಾನ? : ರಾಜ್ಯದಲ್ಲಿ ಎಷ್ಟು?