ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: 2022–23ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಬಿಡುಗಡೆಗೊಳಿಸಿದೆ.
ವೇಳಾಪಟ್ಟಿಯ ಪ್ರಕಾರ ಮಾರ್ಚ್ 31ರಿಂದ ಏಪ್ರಿಲ್ 15ರವರೆಗೆ ಪರೀಕ್ಷೆಗಳು ನಡೆಯಲಿವೆ. ವೇಳಾಪಟ್ಟಿಯ ವಿವರ ಇಂತಿದೆ:
*ಮಾರ್ಚ್ 31ರಂದು ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ (100 ಅಂಕಗಳು).
*3ರಂದು ಗಣಿತ, ವಿಭಿನ್ನ ಸಾಮರ್ಥ್ಯದ ಅಭ್ಯರ್ಥಿಗಳಿಗೆ ಸಮಾಜಶಾಸ್ತ್ರ (80 ಅಂಕಗಳು),
*6ರಂದು ದ್ವಿತೀಯ ಭಾಷೆ ಇಂಗ್ಲಿಷ್, ಕನ್ನಡ (80 ಅಂಕಗಳು).
8ರಂದು ಅರ್ಥ ಶಾಸ್ತ್ರ ಸೇರಿದಂತೆ ಇತರವಿಷಯಗಳು (ಜೆಟಿಎಸ್ ಶಾಲೆಯ ವಿದ್ಯಾರ್ಥಿಗಳಿಗೆ), 10ರಂದು ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ, ಕರ್ನಾಟಕ ಸಂಗೀತ (80 ಅಂಕಗಳು).
*12ರಂದು ತೃತೀಯ ಭಾಷೆಗಳಾದ ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು (80 ಅಂಕಗಳು), ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೊಮೊಬೈಲ್, ಹೆಲ್ತ್ ಕೇರ್, ಬ್ಯೂಟಿಷಿಯನ್ (60 ಅಂಕ ಗಳು),
*15ರಂದು ಸಮಾಜ ವಿಜ್ಞಾನ (80 ಅಂಕಗಳು) ಪರೀಕ್ಷೆ ನಡೆಯಲಿದೆ.
ತೇಜಸ್ವಿ ಸೂರ್ಯ ವಿಮಾನದ ಬಾಗಿಲು ತೆರೆದಿದ್ದು ‘ಬೈ ಮಿಸ್ಟೇಕ್ ಅಂತೆ!’
https://pragati.taskdun.com/tejaswi-surya-opened-the-door-of-the-plane-by-mistake/
ಆಹಾರ ಪದ್ಧತಿಯಲ್ಲಿನ ತಪ್ಪು ತಿಳಿವಳಿಕೆ ಮತ್ತು ಅವೈಜ್ಞಾನಿಕ ನಂಬಿಕೆಗಳು
https://pragati.taskdun.com/misconceptions-and-unscientific-beliefs-in-dieting/
https://pragati.taskdun.com/man-died-in-accident-in-belagavi/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ