*2024- 25 ನೇ ಸಾಲಿನ ಆಯವ್ಯಯ ಪೂರ್ವಭಾವಿ ಚರ್ಚೆ*
ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ದಲಿತ ಸಂಘಟನೆಗಳ ಮುಖಂಡರೊಂದಿಗೆ 2024- 25 ನೇ ಸಾಲಿನ ಆಯವ್ಯಯ ಪೂರ್ವಭಾವಿ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಕರ್ನಾಟಕದ ಲ್ಲಿ ಎಸ್.ಸಿ.ಎಸ್.ಪಿ/ ಟಿ. ಎಸ್.ಪಿ ಕಾಯ್ದೆಯನ್ನು ಜಾರಿಗೆ ತರಲಾಗಿದೆ. 2008 ರಿಂದ 2013 ರವರೆಗೆ 22,000 ಕೋಟಿ ರೂ.ಗಳು ವೆಚ್ಚವಾಗಿವೆ. 2013 ರಿಂದ 2018 ರವರೆ 88 ಸಾವಿರ ಕೋಟಿ ರೂ.ಗಳು ವೆಚ್ಚವಾಗಿದೆ . ಹೆಚ್ಚು ದುರುಪಯೋಗವಾಗುತ್ತದೆ ಎಂಬ ಕಾರಣದಿಂದ 7 ಡಿ … Continue reading *2024- 25 ನೇ ಸಾಲಿನ ಆಯವ್ಯಯ ಪೂರ್ವಭಾವಿ ಚರ್ಚೆ*
Copy and paste this URL into your WordPress site to embed
Copy and paste this code into your site to embed