Kannada NewsKarnataka NewsLatest
*2024ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಇಲ್ಲಿದೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 2024ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಬಗ್ಗೆ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಎಲ್ಲಾ ಎರಡನೇ ಶನಿವಾರ, ನಾಲ್ಕನೇ ಶನಿವಾರ ಹಾಗೂ ಭಾನುವಾರಗಳು ಹಾಗೂ ಹಬ್ಬದ ದಿನಗಳು ಸೇರಿದಂತೆ 2024ರಲ್ಲಿ ಯಾವೆಲ್ಲ ದಿನಗಳು ರಜೆ ಇರಲಿವೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ.





