*ಬೆಳಗಾವಿ ಡಿಸಿ ನಿತೇಶ್ ಪಾಟೀಲ್ ದಿಢೀರ್ ವರ್ಗಾವಣೆ*

ಪ್ರಗತಿವಾಹಿನಿ ಸುದ್ದಿ: ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯ ಸರ್ಕಾರ ಬೆಳಗಾವಿ ಜಿಲ್ಲಾಧಿಕಾರಿ ಸೇರಿದಂತೆ 21 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಇತ್ತೀಚೆಗಷ್ಟೇ ರಾಜ್ಯ ಸರ್ಕಾರ 25 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿತ್ತು. ಇದೀಗ 21 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಕಳೆದ ಎರಡೂವರೆ ವರ್ಷಗಳಿಂದ ನಿತೇಶ್ ಪಾಟೀಲ್ ಬೆಳಗಾವಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಬೆಳಗಾವಿ ಡಿಸಿಯಾಗಿ ಮಹಮ್ಮದ್ ರೋಷನ್ ಅವರನ್ನು ನೇಮಕ ಮಾಡಲಾಗಿದೆ.Home add … Continue reading *ಬೆಳಗಾವಿ ಡಿಸಿ ನಿತೇಶ್ ಪಾಟೀಲ್ ದಿಢೀರ್ ವರ್ಗಾವಣೆ*