*ಹೊಸದಾಗಿ 21 ತಾಲೂಕುಗಳು ಬರ ಪೀಡಿತ ಎಂದು ಘೋಷಿಸಲು ಸಂಪುಟ ಸಮ್ಮತಿ*

ಸಚಿವ ಹೆಚ್.ಕೆ.ಪಾಟೀಲ್ ಮಾಹಿತಿ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಯಿತು. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಹೆಚ್.ಕೆ.ಪಾಟೀಲ್, ಹೊಸದಾಗಿ 21 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲು ಸಂಪುಟ ಸಭೆ ಅನುಮೋದನೆ ನೀಡಿದೆ ಎಂದರು.Home add -Advt ನೈಋತ್ಯ ಮುಂಗಾರಿನಲ್ಲಿ ಮಳೆ ಕೊರತೆಯಿಂದಾಗಿ ಬರಗಾಲ ಎಂದು ಘೋಷಣೆ ಮಾಡಲಾಗಿದೆ. 195 ತಾಲೂಕುಗಳು ಬರ ಪೀಡಿತ ಎಂದು ಈಗಾಗಲೇ ಘೋಷಿಸಲಾಗಿತ್ತು. ಇದರ … Continue reading *ಹೊಸದಾಗಿ 21 ತಾಲೂಕುಗಳು ಬರ ಪೀಡಿತ ಎಂದು ಘೋಷಿಸಲು ಸಂಪುಟ ಸಮ್ಮತಿ*