*ಕಲಬೆರಿಕೆ ಮದ್ಯ ಸೇವನೆ: 21 ಜನರು ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಕಲಬೆರಿಕೆ ಮದ್ಯ ಸೇವಿಸಿ 21 ಜನರು ಸಾವನ್ನಪ್ಪಿರುವ ಘಟನೆ ಪಂಜಾಬ್ ನ ಹಾಡಿ ಸಂಗ್ರೂರ್ ನಲ್ಲಿ ನಡೆದಿದೆ. ಎಥೆನಾಲ್ ಇರುವ ಮದ್ಯ ಸೇವಿಸಿದ್ದರಿಂದ 40ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರಲ್ಲಿ 21 ಜನರು ಸಾವನ್ನಪ್ಪಿದ್ದಾರೆ. ಉಳಿದವರು ಜೀವನ್ಮರಣದ ನಡುವೆ ಹೋರಾಡುತ್ತಿದ್ದಾರೆ.Home add -Advt ಪ್ರಕರಣದ ತನಿಖೆಗಾಗಿ ಪಂಜಾಬ್ ಸರ್ಕಾರ ವಿಶೇಷ ಪೊಲೀಸ್ ತಂಡ ರಚನೆ ಮಾಡಿದೆ. ಈ ವರೆ 6 ಆರೋಪಿಗಳನ್ನು ಬಂಧಿಸಲಾಗಿದೆ. *ಸಿಎಂ ಸಿದ್ದರಾಮಯ್ಯ ಹಾಗೂ ಜಯಪ್ರಕಾಶ ಹೆಗ್ಡೆ ವಿರುದ್ಧ … Continue reading *ಕಲಬೆರಿಕೆ ಮದ್ಯ ಸೇವನೆ: 21 ಜನರು ದುರ್ಮರಣ*
Copy and paste this URL into your WordPress site to embed
Copy and paste this code into your site to embed