*215 ವಿದ್ಯಾರ್ಥಿಗಳು 12 ಶಿಕ್ಷಕರ ಅಪಹರಣ*
ಪ್ರಗತಿವಾಹಿನಿ ಸುದ್ದಿ: ಶಾಲೆಗೆ ನುಗ್ಗಿದ ಶಸ್ತ್ರಸಜ್ಜಿತ ದುಷ್ಕರ್ಮಿಗಳು 215 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು 12 ಶಿಕ್ಷಕರನ್ನು ಅಪಹರಿಸಿರುವ ಘಟನೆ ನೈಜೀರಿಯಾದ ನೈಜರ್ ರಾಜ್ಯದ ಕ್ಯಾಥೋಲಿಕ್ ನಲ್ಲಿ ನಡೆದಿದೆ. ಅಗ್ವಾರಾ ಸ್ಥಳೀಯ ಸರ್ಕಾರಿ ಪ್ರದೇಶದಲ್ಲಿರುವ ಪಾಪಿರಿ ಸಮುದಾಯದ ಸೇಂಟ್ ಮೇರಿ ಶಾಲೆಯಲ್ಲಿ ಈ ದಾಳಿ ನಡೆದಿದೆ ಸ್ಥಳೀಯ ಆಡಳಿತ ಮತ್ತು ಭದ್ರತಾ ಪಡೆಗಳನ್ನು ಕಟ್ಟೆಚ್ಚರದಲ್ಲಿರಿಸಲಾಗಿದೆ. ಆದಾಗ್ಯೂ, ದಾಳಿಕೋರರ ಬಗ್ಗೆ ಮತ್ತು ಮಕ್ಕಳನ್ನು ಎಲ್ಲಿಗೆ ಕರೆದೊಯ್ಯಲಾಗಿದೆ ಎಂಬುದರ ಕುರಿತು ಯಾವುದೇ ಅಧಿಕೃತ ಮಾಹಿತಿ ಇನ್ನೂ ಬಿಡುಗಡೆಯಾಗಿಲ್ಲ. ಘಟನೆಯ ನಂತರ … Continue reading *215 ವಿದ್ಯಾರ್ಥಿಗಳು 12 ಶಿಕ್ಷಕರ ಅಪಹರಣ*
Copy and paste this URL into your WordPress site to embed
Copy and paste this code into your site to embed