ಪ್ರಗತಿವಾಹಿನಿ ಸುದ್ದಿ, ನವದೆಹಲಿ
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಒಟ್ಟೂ 22 ರಾಜ್ಯಗಳಲ್ಲಿ ಶೂನ್ಯ ಸಂಪಾದನೆ ಮಾಡಿದೆ. ಇದೇ ವೇಳೆ, ಬಿಜೆಪಿ 5 ರಾಜ್ಯಗಳನ್ನು ಕ್ಲೀನ್ ಸ್ವೀಪ್ ಮಾಡಿದೆ.
ನರೇಂದ್ರ ಮೋದಿ ಪ್ರಧಾನಿಯಾಗುವುದನ್ನು ತಪ್ಪಿಸಬೇಕೆಂದು ಏನೆಲ್ಲ ಕಸರತ್ತು ಮಾಡಿದ ಕಾಂಗ್ರೆಸ್ ಹೀನಾಯ ಮುಖಭಂಗ ಅನುಭವಿಸುವಂತಾಯಿತು. ಮಹಾಘಟಬಂಧನ ನಾಟಕವೂ ಕಾಂಗ್ರೆಸ್ ಹಿನ್ನಡೆಗೆ ಕಾರಣವಾಗಿರಬಹುದು. ಕರ್ನಾಟಕದಲ್ಲೂ ಕಾಂಗ್ರೆಸ್ -ಮೈತ್ರಿಕೂಡ ತೀವ್ರ ಮುಖಭಂಗಕ್ಕೊಳಗಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ