*ಬಿಜೆಪಿಯ 22 ನಾಯಕರ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಬಿಜೆಪಿಯ ‘ಬಳ್ಳಾರಿ ಚಲೋ’ ಪಾದಯಾತ್ರೆ ವೇಳೆ ನಿಯಮ ಮೀರಿ ಪ್ರತಿಭಟನೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಮಾಜಿ ಶಾಸಕ ಜಿ.ಸೋಮಶೇಖರ ರೆಡ್ಡಿ, ಎಂ.ಪಿ. ರೇಣುಕಾಚಾರ್ಯ ಸೇರಿದಂತೆ 22 ಬಿಜೆಪಿ ನಾಯಕರ ವಿರುದ್ಧ ಎಪ್ಐಆರ್ ದಾಖಲಾಗಿದೆ. ಬಳ್ಳಾರಿ ಪಾಲಿಕೆ ವ್ಯಾಪ್ತಿಯಲ್ಲಿ ಬ್ಯಾನರ್ ತೆರವುಗೊಳಿಸಿದ್ದನ್ನು ಖಂಡಿಸಿ ಸೆಪ್ಟೆಂಬರ್ 9ರಂದು ಬಳ್ಳಾರಿ-ಹೊಸಪೇಟೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ರಸ್ತೆ ತಡೆದು ಸಾರ್ವಜನಿಕರಿಗೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಬಳ್ಳಾರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 22 ಬಿಜೆಪಿ ನಾಯಕರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ರಾಜ್ಯ ಸರ್ಕಾರದ … Continue reading *ಬಿಜೆಪಿಯ 22 ನಾಯಕರ ವಿರುದ್ಧ FIR ದಾಖಲು*