*ಭಯೋತ್ಪಾದನೆಯ ವಿರುದ್ಧ ಶೂನ್ಯ ಸಹಿಷ್ಣುತೆ: 23 ಉಗ್ರರರನ್ನು UAPA ಅಡಿ ಭಯೋತ್ಪಾದಕರೆಂದು ಘೋಷಿಸಿದ ಕೇಂದ್ರ ಸರ್ಕಾರ*
ಪ್ರಗತಿವಾಹಿನಿ ಸುದ್ದಿ: ಮೋದಿ ಸರ್ಕಾರ ಭಯೋತ್ಪಾದನೆಯ ವಿರುದ್ಧ “ಶೂನ್ಯ ಸಹಿಷ್ಣುತೆ” ನೀತಿಯನ್ನು ಮುಂದುವರಿಸುತ್ತಾ, ಇಂದು 23 ಭಯೋತ್ಪಾದಕರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ UAPA ಅಡಿ ಭಯೋತ್ಪಾದಕರೆಂದು ಘೋಷಿಸಿದೆ. ಈ ಮಾಹಿತಿಯನ್ನು ಗೃಹ ಸಚಿವಾಲಯವು X ಖಾತೆಯಲ್ಲಿ ಹಂಚಿಕೊಂಡಿದೆ. ಯಾರು ಈ 23 ಮಂದಿ?ಗೃಹ ಸಚಿವಾಲಯದ ಪ್ರಕಾರ, ಘೋಷಿಸಲಾದ 23 ಭಯೋತ್ಪಾದಕರು ಭಾರತ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ. ಇವರುಗಳು: ಭಯೋತ್ಪಾದನಾ ದಾಳಿ ನಡೆಸುವುದು ಭಯೋತ್ಪಾದನೆಗೆ ಪ್ರಚೋದನೆ ನೀಡುವುದು ಶಸ್ತ್ರಾಸ್ತ್ರ ಕಳ್ಳಸಾಗಣೆ ಗಡಿ ನುಸುಳುವುದು ಭಯೋತ್ಪಾದಕ ಸಂಘಟನೆಗಳಿಗೆ ನೆರವು … Continue reading *ಭಯೋತ್ಪಾದನೆಯ ವಿರುದ್ಧ ಶೂನ್ಯ ಸಹಿಷ್ಣುತೆ: 23 ಉಗ್ರರರನ್ನು UAPA ಅಡಿ ಭಯೋತ್ಪಾದಕರೆಂದು ಘೋಷಿಸಿದ ಕೇಂದ್ರ ಸರ್ಕಾರ*
Copy and paste this URL into your WordPress site to embed
Copy and paste this code into your site to embed