*ಸವದತ್ತಿ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿಗೆ 230 ಕೋಟಿ ಯೋಜನೆ: ಸಚಿವ ಎಚ್.ಕೆ.ಪಾಟೀಲ್*

ಪ್ರಗತಿವಾಹಿನಿ ಸುದ್ದಿ: ಉತ್ತರ ಕರ್ನಾಟಕದ ಶಕ್ತಿ ದೇವತೆ ಸವದತ್ತಿ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿಗೆ 230 ಕೋಟಿ ರೂ. ವೆಚ್ಚದಲ್ಲಿ ಯೋಜನೆಯನ್ನು ರೂಪಿಸಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್  ತಿಳಿಸಿದರು. ವಿಧಾನಪರಿಷತ್‌ನಲ್ಲಿ ಇಂದು ಕರ್ನಾಟಕ ಪ್ರವಾಸೋದ್ಯಮ ವ್ಯಾಪಾರ (ಸೌಲಭ್ಯ ಮತ್ತು ನಿಯಂತ್ರಣ) ಅಧಿನಿಯಮ ವಿಧೇಯಕದ ಮೇಲೆ ಮಾತನಾಡಿದ ಅವರು, ಅತ್ಯಂತ ಪ್ರಮುಖ ಪ್ರವಾಸೋದ್ಯಮ ತಾಣವಾಗಿರುವ ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ ಕ್ಷೇತ್ರಕ್ಕೆ ದೇಶ-ವಿದೇಶಗಳಿಂದಲೂ ಇಲ್ಲಿಗೆ ಭಕ್ತರು ಆಗಮಿಸುತ್ತಾರೆ. ಬರುವ ಭಕ್ತಾದಿಗಳಿಗೆ ಕನಿಷ್ಠ ಮೂಲಭೂತ ಸೌಕರ್ಯಗಳನ್ನು ಒದಗಿಸಲು 230 ಕೋಟಿ … Continue reading *ಸವದತ್ತಿ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿಗೆ 230 ಕೋಟಿ ಯೋಜನೆ: ಸಚಿವ ಎಚ್.ಕೆ.ಪಾಟೀಲ್*