*ಪುನರ್ವಿಂಗಡಣೆ ನಂತರ ಬೆಳಗಾವಿ ಜಿಲ್ಲೆಯಲ್ಲಿ 24 ವಿಧಾನಸಭಾ ಕ್ಷೇತ್ರ?* *2028ರ ಚುನಾವಣೆಗೆ 8 ಕ್ಷೇತ್ರ ಮಹಿಳೆಯರಿಗೆ!*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಅತ್ಯಂತ ಪ್ರಬಲ ಎಂದೇ ಗುರುತಿಸಲ್ಪಟ್ಟಿರುವ ಬೆಳಗಾವಿ ಜಿಲ್ಲೆ ಇದೀಗ ಮತ್ತೊಂದು ಹೆಜ್ಜೆ ಮುಂದೆ ಹೋಗಲಿದ್ದು, 2028ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಜಿಲ್ಲೆಯಲ್ಲಿ ದೊಡ್ಡಮಟ್ಟದ ಬದಲಾವಣೆ ಕಾಣುವ ಸೂಚನೆ ಸಿಕ್ಕಿದೆ. ಕ್ಷೇತ್ರಗಳ ಪುನರ್ವಿಂಗಡಣೆ ಕಾರ್ಯ ಅಂತಿಮ ಹಂತದಲ್ಲಿರುವುದರಿಂದ, ಈಗಾಗಲೆ 18 ಕ್ಷೇತ್ರಗಳನ್ನು ಹೊಂದಿರುವ ಜಿಲ್ಲೆ ಮುಂದಿನ ಚುನಾವಣೆ ವೇಳೆ ಇನ್ನೂ 6 ಕ್ಷೇತ್ರಗಳನ್ನು ಹೆಚ್ಚಿಸಿಕೊಳ್ಳುವ ಸಾಧ್ಯತೆ ಇದೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ. ಕರ್ನಾಟಕದ ರಾಜಕಾರಣದಲ್ಲಿ ಬೆಳಗಾವಿ ಜಿಲ್ಲೆಗೆ ದೊಡ್ಡ ಹೆಸರಿದೆ. … Continue reading *ಪುನರ್ವಿಂಗಡಣೆ ನಂತರ ಬೆಳಗಾವಿ ಜಿಲ್ಲೆಯಲ್ಲಿ 24 ವಿಧಾನಸಭಾ ಕ್ಷೇತ್ರ?* *2028ರ ಚುನಾವಣೆಗೆ 8 ಕ್ಷೇತ್ರ ಮಹಿಳೆಯರಿಗೆ!*
Copy and paste this URL into your WordPress site to embed
Copy and paste this code into your site to embed