*ತಂಬಾಕು ಮಾರಾಟ, ಧೂಮಪಾನ ಮಾಡಿದವರ ವಿರುದ್ಧ 24 ಪ್ರಕರಣ ದಾಖಲು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲಾ ಜಾರಿ/ತಂಬಾಕು ನಿಯಂತ್ರಣಾಧಿಕಾಗಳ ಮಾರ್ಗದರ್ಶನದಡಿ ದಾಳಿಯಲ್ಲಿ ಸಾರ್ವಜನಿಕರಿಗೆ ಕೋಟ್ಟಾ-2003 ಕಾಯ್ದೆ ವಿರುದ್ಧವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವ ಮತ್ತು ನೇರ ಪರೋಕ್ಷವಾಗಿ ತಂಬಾಕು ಜಾಹಿರಾತು ಪ್ರದರ್ಶನ, ಜೈನ್ ಕಾಲೇಜ ಹಾಗೂ ಜಿ ಎಸ್.ಎಸ್ ಕಾಲೇಜ್ ಆವರಣದ 100 ಮೀಟರ್ ಅಂತರದೊಳಗೆ ತಂಬಾಕು ಉತ್ಪನ್ನ ಮಾರಾಟ ಮಾಡುವ ಅಂಗಡಿ ಮಾಲಿಕರಿಗೆ ಜಾಗೃತಿ ಮೂಡಿಸಿ ಹಾಗೂ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳನ್ನು ತಿಳಿಸಲಾಯಿತು. ಕೋಟ್ಟಾ-2003 ಕಾಯ್ದೆ ಅಡಿಯಲ್ಲಿ ಒಟ್ಟು 24 ಪ್ರಕರಣಗಳನ್ನು ದಾಖಲಿಸಿ ದಂಡ ವಿಧಿಸಲಾಯಿತು ಹಾಗೂ … Continue reading *ತಂಬಾಕು ಮಾರಾಟ, ಧೂಮಪಾನ ಮಾಡಿದವರ ವಿರುದ್ಧ 24 ಪ್ರಕರಣ ದಾಖಲು*