
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನೂತನ ಸಚಿವರ ಪ್ರಮಾಣವಚನಕ್ಕೆ ಕ್ಷಣಗಣನೆ ಆರಂಭವಾಗಿದ್ದು, 24 ಜನ ಶಾಸಕರು ಸಚಿವರಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಬೆಳಿಗ್ಗೆ 11:45ಕ್ಕೆ ರಾಜಭವನದಲ್ಲಿ ನಡೆಯುವ ಪ್ರಮಾಣವಚನ ಕಾರ್ಯಕ್ರಮಕ್ಕೆ ಸಿದ್ಧತೆ ನಡೆಸಲಾಗಿದೆ. ಈಬಾರಿ ಹಲವು ಹೊಸಬರಿಗೆ ಸಚಿವ ಸ್ಥಾನ ನೀಡಲಾಗುತ್ತಿದ್ದು, ಲಕ್ಷ್ಮೀ ಹೆಬ್ಬಾಳ್ಕರ್, ಮಧು ಬಂಗಾರಪ್ಪ, ಕೆ.ವೆಂಕಟೇಶ್, ಬಿ.ನಾಗೇಂದ್ರ ಮೊದಲಾದವರು ಮೊದಲ ಬಾರಿಗೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ನೂತನ ಸಚಿವರ ಪಟ್ಟಿ:
ಹೆಚ್.ಕೆ.ಪಾಟೀಲ್
ಕೃಷ್ಣಬೈರೇಗೌಡ
ಚಲುವರಾಯಸ್ವಾಮಿ
ಪಿರಿಯಾಪಟ್ಟಣ ವೆಂಕಟೇಶ್
ಡಾ.ಹೆಚ್.ಸಿ.ಮಹದೇವಪ್ಪ
ಈಶ್ವರ ಖಂಡ್ರೆ
ಕೆ.ಎನ್.ರಾಜಣ್ಣ
ದಿನೇಶ್ ಗುಂಡೂರಾವ್
ಶರಣಬಸಪ್ಪ ದರ್ಶನಾಪೂರ
ಶಿವಾನಂದಪಾಟೀಲ್
ಆರ್.ಬಿ.ತಿಮ್ಮಾಪುರ
ಎಸ್.ಎಸ್.ಮಲ್ಲಿಕಾರ್ಜುನ
ಶಿವರಾಜ್ ತಂಗಡಗಿ
ಡಾ.ಶರಣಪ್ರಕಾಶ್ ಪಾಟೀಲ್
ಮಂಕಾಳು ವೈದ್ಯ
ಲಕ್ಷ್ಮೀ ಹೆಬ್ಬಾಳ್ಕರ್
ರಹಿಂ ಖಾನ್
ಡಿ.ಸುಧಾಕರ್
ಸಂತೋಷ್ ಲಾಡ್
ಬೋಸರಾಜು
ಬಿ.ಎಸ್.ಸುರೇಶ್
ಮಧು ಬಂಗಾರಪ್ಪ
ಎಂ.ಸಿ.ಸುಧಾಕರ್
ಬಿ.ನಾಗೇಂದ್ರ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ