*ಸರ್ಕಾರಿ ಆಸ್ಪತ್ರೆಯಲ್ಲಿ ದುರಂತ: 24 ಗಂಟೆಯಲ್ಲಿ 12 ನವಜಾತ ಶಿಶುಗಳು ಸೇರಿ 24 ರೋಗಿಗಳು ಸಾವು*
ಪ್ರಗತಿವಾಹಿನಿ ಸುದ್ದಿ; ನಾಂದೇಡ್: ನಾಂದೇಡ್ ನ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಕಳೆದ 24 ಗಂಟೆಯಲ್ಲಿ 12 ನವಜಾತ ಶಿಶುಗಳು ಸೇರಿ ಬರೋಬ್ಬರಿ 24 ರೋಗಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಹಾರಾಷ್ಟ್ರದ ನಾಂದೇಡ್ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿರುವ ಈ ದುರಂತ ದೇಶಾದ್ಯಂತ ಚರ್ಚೆಗೆ ಕರಣವಾಗಿದೆ. ಆಸ್ಪತ್ರೆಯವರು ಹೇಳುವ ಪ್ರಕಾರ ವೈದ್ಯಕೀಯ ಸಿಬ್ಬಂದಿ ಹಾಗು ಔಷದಗಳ ಕೊರತೆಯಿಂದಾಗಿ 12 ನವಜಾತ ಶಿಶುಗಳು ಹಾಗೂ 12 ರೋಗಿಗಳು ಮೃತಪಟ್ಟಿದ್ದಾರೆ ಎಂದು ಹೇಳುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಸದದ್ಯರ ತಜ್ಞರ ಸಮಿತಿ ರಚಿಸಿ, ತನಿಖೆಗೆ … Continue reading *ಸರ್ಕಾರಿ ಆಸ್ಪತ್ರೆಯಲ್ಲಿ ದುರಂತ: 24 ಗಂಟೆಯಲ್ಲಿ 12 ನವಜಾತ ಶಿಶುಗಳು ಸೇರಿ 24 ರೋಗಿಗಳು ಸಾವು*
Copy and paste this URL into your WordPress site to embed
Copy and paste this code into your site to embed