ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿಯಲ್ಲಿ ಮಂಗಳವಾರ ಒಂದೇ ದಿನ 1260 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, 24 ಜನರು ಸಾವಿಗೀಡಾಗಿದ್ದಾರೆ. ಇದು ಈವರೆಗಿನ ಎಲ್ಲ ದಾಖಲೆಗಳನ್ನೂ ಮುರಿದು ಹಾಕಿದೆ.
ಬೆಳಗಾವಿ ನಗರದಲ್ಲಿ 328 ಜನರಿಗೆ ಸೋಂಕು ಪತ್ತೆಯಾಗಿದೆ. ಅಥಣಿ 186, ಚಿಕ್ಕೋಡಿ 119, ಗೋಕಾಕ 136, ಸವದತ್ತಿ 123 ಜನರಲ್ಲಿ ಸೋಂಕು ದೃಢಪಟ್ಟಿದೆ.
ಗೋಕಾಕಲ್ಲಿ 8, ರಾಯಬಾಗ 5, ಅಥಣಿ 3, ಖಾನಾಪುರ 3, ಹುಕ್ಕೇರಿ 2, ಬೆಳಗಾವಿ 2, ಬೈಲಹೊಂಗಲ 1 ಸಾವು ಸಂಭವಿಸಿದೆ.
ಜಿಲ್ಲೆಯ ಸೋಂಕಿತರ ಹಾಗೂ ಸಾವಿನ ಸಮಗ್ರ ವಿವರ ಇಲ್ಲಿದೆ –
ರಾಜ್ಯದಲ್ಲಿ 22 ಸಾವಿರ ಜನರಿಗೆ ಇಂದು ಸೋಂಕು, 38 ಸಾವಿರ ಜನ ಗುಣಮುಖ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ