*ಶಾಲಾ, ಕಾಲೇಜು, ಸಾರ್ವಜನಿಕರ ಚಿತ್ರಕಲಾ ಸ್ಪರ್ಧೆಗೆ ₹25 ಕೋಟಿ ಮೀಸಲು: ಡಿಸಿಎಂ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: “ಶಾಲಾ, ಕಾಲೇಜು ಹಾಗೂ ಸಾರ್ವಜನಿಕರಿಗೆ ಚಿತ್ರಕಲಾ ಸ್ಪರ್ಧೆಯನ್ನು ವರ್ಷಕ್ಕೆ ಮೂರು ದಿನ ಸರ್ಕಾರದ ವತಿಯಿಂದ ಏರ್ಪಡಿಸಲಾಗುವುದು. ಇದಕ್ಕಾಗಿ ₹25 ಕೋಟಿ ಮೀಸಲಿಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಬ್ರಿಗೇಡ್ ಫೌಂಡೇಶನ್ ನಿಂದ ನವೀಕರಣಗೊಂಡ ವೆಂಕಟಪ್ಪ ಆರ್ಟ್ ಗ್ಯಾಲರಿ ಉದ್ಘಾಟನಾ ಸಮಾರಂಭದಲ್ಲಿ ಶಿವಕುಮಾರ್ ಅವರು ಗುರುವಾರ ಮಾತನಾಡಿದರು. “ಡಿಸೆಂಬರ್ ಕೊನೆ ವಾರದಲ್ಲಿ ಹೆಚ್ಚು ರಜೆಗಳು ಇರುತ್ತವೆ. ಇದರ ಬಗ್ಗೆ ರೂಪುರೇಷೆಗಳನ್ನು ಒಂದು ವಾರದಲ್ಲಿ ರೂಪಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ” ಎಂದು ಹೇಳಿದರು.Home add -Advt … Continue reading *ಶಾಲಾ, ಕಾಲೇಜು, ಸಾರ್ವಜನಿಕರ ಚಿತ್ರಕಲಾ ಸ್ಪರ್ಧೆಗೆ ₹25 ಕೋಟಿ ಮೀಸಲು: ಡಿಸಿಎಂ ಡಿ.ಕೆ.ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed