Latest

25 ಹೆದ್ದಾರಿಗೆ ಶಂಕುಸ್ಥಾಪನೆ, 8 ಹೆದ್ದಾರಿ ಲೋಕಾರ್ಪಣೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಅವರು ಇಂದು ಕರ್ನಾಟಕದಲ್ಲಿ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ 8 ಪೂರ್ಣಗೊಂಡ ಹೆದ್ದಾರಿಗಳ ಲೋಕಾರ್ಪಣೆ ನೆರವೇರಿಸಿದರು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಪ್ರಧಾನ ಮಂತ್ರಿ ಹೆಚ್.ಡಿ. ದೇವೇಗೌಡ, ಕೇಂದ್ರ ಸಚಿವರಾದ ಡಿ.ವಿ. ಸದಾನಂದ ಗೌಡ, ಪ್ರಹ್ಲಾದ ಜೋಶಿ, ಜನರಲ್ ಡಾ. ವಿ.ಕೆ. ಸಿಂಗ್, ಉಪ ಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ, ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಸಚಿವ ಸಂಪುಟದ ಸದಸ್ಯರು, ಸಂಸದರು, ಶಾಸಕರು ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.

 

ಸಿದ್ದರಾಮಯ್ಯ ಸಿಎಂ ಇದ್ದಾಗ 6 ಗಂಟೆಗೆ ಎಲ್ಲಿಗೆ ಹೋಗ್ತಿದ್ರು?

ಶಾಲೆ ಆರಂಭ: ಒಂದು ಹೆಜ್ಜೆ ಮುಂದೆ ಇಟ್ಟ ರಾಜ್ಯ ಸರಕಾರ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button